Categories: ಹಾಸನ

ಸಕಲೇಶಪುರ: ತಾಲೂಕು ಒಕ್ಕಲಿಗರ ಸಂಘದಿಂದ ಪ್ರತಿಭಟನೆ

ಸಕಲೇಶಪುರ: ಪಟ್ಟಣದ ಹೊಸಬಸ್ ನಿಲ್ದಾಣದ ಎದುರಿಗಿನ ತಾ.ಪಂಗೆ ಸೇರುವ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡುವಂತೆ ಈ ಹಿಂದೆಯೆ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದು ಆದರೆ ಸದರಿ ಜಾಗದಲ್ಲಿ ಪ್ರತಿಮೆ ನಿರ್ಮಾಣ ಮಾಡಲು ತಾಲೂಕು ಆಡಳಿತ ಅಡ್ಡಗಾಲು ಹಾಕುತ್ತಿರುವುದು ಖಂಡನೀಯ, ಕೂಡಲೆ ಹೊಸ ಬಸ್‌ನಿಲ್ದಾಣದ ಎದುರಿಗಿನ ಜಾಗವನ್ನು ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡಬೇಕೆಂದು ಆಗ್ರಹಿಸಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಲಾಯಿತು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಎಂ ವಿಶ್ವನಾಥ್ ಮಾತನಾಡಿ ತಾಲೂಕಿನಲ್ಲಿ ಸಾವಿರಾರು ಎಕರೆ ಜಾಗ ಒತ್ತುವರಿಯಾಗಿದ್ದು ಆದರೆ ಒಕ್ಕಲಿಗರ ಸಂಘದ ವತಿಯಿಂದ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ೫ ಗುಂಟೆ ಜಾಗ ಮಂಜೂರು ಮಾಡುವುದಕ್ಕೆ ಅಡ್ಡಿ ಉಂಟು ಮಾಡುವುದು ಎಷ್ಟು ಸರಿ? ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿತ್ತಿದ್ದು ಕೆಂಪೇಗೌಡರ ಜನ್ಮ ದಿನಾಚರಣೆ ದಿನ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಜೆಡಿಎಸ್ ಮುಖಂಡರುಗಳಾದ ಸಚ್ಚಿನ್ ಪ್ರಸಾದ್, ಸುಪ್ರದೀಪ್ತ ಯಜಮಾನ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಸೇರಿದಂತೆ ಇತರ ಗಣ್ಯರು ಹಾಜರಿದ್ದರು.

Gayathri SG

Recent Posts

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

17 mins ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

35 mins ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

8 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

9 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

9 hours ago