Categories: ಹಾಸನ

ಹಾಸನದಲ್ಲಿ ಸ್ವರೂಪ್‌ ಗೆಲುವು: ಪ್ರೀತಂ ಗೌಡಗೆ ಸೋಲು

ಹಾಸನ: ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ ನ ಸ್ವರೂಪ್‌ ಅವರು 10 ಸಾವಿರ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಚುನಾವಣೆ ವೇಳೆ ಪ್ರೀತಂಗೌಡ ಅವರು ದೇವೆಗೌಡ ಕುಟುಂಬದ ವಿರುದ್ಧ ನೀಡಿದ್ದ ಹೇಳಿಕೆಗಳೇ ಅವರಿಗೆ ಮುಳುವಾಯಿತು ಎನ್ನಲಾಗಿದೆ.

Gayathri SG

Recent Posts

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

13 mins ago

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

42 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ…

53 mins ago

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

1 hour ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 hour ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

1 hour ago