News Karnataka Kannada
Sunday, May 12 2024
ಹಾಸನ

ಹಾಸನದಲ್ಲಿ ಬೆಳಗಿನ ಜಾವ ಕಂಪಿಸಿದ ಭೂಮಿ

ಹೊಸ ವರ್ಷದ ಮೊದಲ ದಿನದಂದೇ ಜಪಾನ್ ನಲ್ಲಿ 155 ಬಾರಿ ಭೂಕಂಪ ಸಂಭವಿಸಿ, 13 ಮಂದಿ ಸಾವಿಗೀಡಾಗಿದ್ದಾರೆ.
Photo Credit :

ಹಾಸನ: ಇಂದು ಬೆಳಗಿನ ಜಾವ ಹಾಸನ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಲಘು ಭೂಕಂಪನ ಅನುಭವವಾಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ, ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳಲ್ಲೂ ಕಂಪಿಸಿದೆ.

ಇಂದು ಬೆಳಗಿನ ಜಾವ 4.38 ರಲ್ಲಿ ಘಟನೆ ನಡೆದಿದ್ದು, ಸವಿನಿದ್ದೆಯಲ್ಲಿದ್ದ ಜನರು ಮನೆಯಿಂದ ಹೊರಗೆ ಓಡಿ ಬಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ಲಘು ಭೂಕಂಪನವನ್ನು ದೃಢಪಡಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು