Categories: ಹಾಸನ

ಸ್ಟ್ರಾಂಗ್‌ರೂಂನಲ್ಲಿ ಮತಯಂತ್ರ ಭದ್ರ: ಕೌಂಟಿಂಗ್‌ಗೆ ಸಿದ್ಧತೆ

ಹಾಸನ: ಮೇ ೧೦ ರಂದು ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾ ವಣೆ ನಡೆದಿದ್ದು ಮತ ಯಂತ್ರಗಳನ್ನು ನಗರದ ಸರ್ಕಾರಿ ಇಂಜಿನಿಯರಿಂಗ್ ಕಟ್ಟಡದ ಸ್ಟ್ರಾಂಗ್ ರೂಮ್ನಲ್ಲಿ ಬಿಗಿ ಭದ್ರತೆಯೊಂದಿಗೆ ಇರಿಸಲಾಗಿದೆ.

ಜಿಲ್ಲೆಯ ಹಾಸನ, ಅರಕಲಗೂಡು, ಸಕಲೇಶಪುರ, ಬೇಲೂರು, ಅರಸೀಕೆರೆ, ಶ್ರವಣಬೆಳಗೊಳ, ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಗಳಲ್ಲಿನ ೨,೦೦೦ ಮತ ಕೇಂದ್ರಗಳಲ್ಲಿ ನಡೆಸಲಾದ ಮತದಾನದ ಇವಿ ಯಂತ್ರಗಳನ್ನು ಏಳು ವಿಧಾನಸಭಾ ಕ್ಷೇತ್ರಗಳಿಂದ ಸಂಗ್ರಹಿಸಿ ಇಂಜಿನಿಯರಿಂಗ್ ಕಾಲೇಜಿ ಕಟ್ಟಡದಲ್ಲಿ ಇಡಲಾಗಿದ್ದು ಮೇ ೧೩ ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಕಟ್ಟಡದ ಸ್ಟ್ರಾಂಗ್ ರೂಮ್ ಸಮೀಪ ಹಾಗೂ ಕಟ್ಟಡದ ಹೊರಗಡೆ ಮಿಲಿಟರಿ, ಪೊಲೀಸ್ ಹಾಗೂ ಅರ ಸೇನಾಪಡೆಯ ಬಿಗಿ ಭದ್ರತೆ ಏರ್ಪ ಡಿಸಿದ್ದು ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಅಗತ್ಯ ವಾದ ಎಲ್ಲ ಕ್ರಮಗಳನ್ನು ಕೈಗೊಳ್ಳ ಲಾಗಿದೆ.

ಮಾರ್ಚ್ ೧೩ರಂದು ಶನಿವಾರ ಬೆಳಗ್ಗೆ ೭ ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳು ಹೆಚ್ಚಿದೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago