Categories: ಹಾಸನ

ಬೈಕ್‌ಗೆ ಲಾರಿ ಡಿಕ್ಕಿ: ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಹೊಳೆನರಸೀಪುರ: ಟಿಂಬರ್ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ ನಡೆದಿದೆ.

ಅರಕಲಗೂಡು ತಾಲ್ಲೂಕಿನ ಇಬ್ಬಡಿ ಗ್ರಾಮದ ಶೋಭಾ(೨೫) ಮೃತ ದುರ್ದೈವಿಯಾಗಿದ್ದು. ಪತಿ ನವೀನ್ ಹಾಗೂ ಶೋಭಾ ಹೊ.ನ.ಪುರ ತಾಲ್ಲೂಕಿನ ಚಿಕ್ಕಪ್ಪನ ಮನೆಗೆ ತೆರಳುತ್ತಿದ್ದು ತಾಲ್ಲೂಕಿನ ನಾಗಲಾಪುರಗೇಟ್ ಬಳಿ ಹಿಂಬದಿಯಿಂದ ಅರಕಲಗೂಡು ಕಡೆಯಿಂದ ಬಂದ ಟಿಂಬರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ನವೀನ್ ಹಾಗೂ ಶೋಭಾ ಎಂಬುವವರು ಕೆಳಗೆ ಬಿದ್ದು ಗಾಗಯೊಂಡಿದ್ದಾರೆ. ಅಲ್ಲದೆ ಮೃತ ಶೋಭಾ ರವರು ಲಾರಿಯ ಚಕ್ರಕ್ಕೆ ಸಿಲುಕಿ ೧೫೦ ಅಡಿ ದೂರದಷ್ಟು ಅವರನ್ನು ಲಾರಿ ಎಳೆದೊಯ್ದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಚಾಲನೆ ಮಾಡುತ್ತಿದ್ದ ನವೀನ್‌ರವರಿಗೆ ಗಾಯಗಳಾಗಿದ್ದು ಹೊ.ನ.ಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

18 mins ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

48 mins ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

1 hour ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

1 hour ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

2 hours ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

9 hours ago