ಮೈಸೂರು: ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಭೇಟಿ ನೀಡಿದರು. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ಆಷಾಢ ಹಿನ್ನಲೆ ವಿಶೇಷ ಪೂಜೆ ಸಲ್ಲಿಸಿದರು. ಶಿವಣ್ಣನನ್ನು ನೋಡಿ ಅಭಿಮಾನಿಗಳು ಸೆಲ್ಫಿಗೆ ಮುಂದಾದರು. ನಗುತ್ತಾ ಎಲ್ಲರಿಗೂ ಶಿವರಾಜ್ ಕುಮಾರ್ ಸೆಲ್ಫಿ ನೀಡಿದರು.