ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು 5 ಲಕ್ಷ ಹಣ ಪಡೆಯುವಾಗ ಲೋಕ ಬಲೆಗೆ ಬಿದ್ದಿದ್ದಾರೆ.

ಹೆಚ್.ಡಿ ಕೋಟೆ ತಾಲೂಕಿನ ಜಮೀನು ಸಂಬಂಧ ಖಾತೆ ಮಾಡಲು ಕಾವ್ಯರಾಣಿ ಲಂಚ ಕೇಳಿದ್ದರು. ಮನೆಯಲ್ಲಿ ಹಣಪಡೆಯುವ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಕಾವ್ಯರಾಣಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.