ಮೈಸೂರು : ಭಾರತ ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ದೇಶದ ಸೈನಿಕರ ಯಶಸ್ಸಿಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಮಾಡಲಾಗುತ್ತಿದೆ.

ಮೈಸೂರು ಬಿಜೆಪಿ ವತಿಯಿಂದ ಹನುಮಾನ್ ಚಾಲೀಸಾ ಪಠಣ ಮಾಡಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಸಂಸದ ಯದುವೀರ್, ಮಾಜಿ ಶಾಸಕ ಎಲ್ ನಾಗೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.