ಮದ್ದೂರು: ವೇದಿಕೆ ಕಾರ್ಯಕ್ರಮ ಆರಂಭದಲ್ಲೇ ಮಾಜಿ ಸಚಿವ ಸಿ.ಟಿ.ರವಿ ಭಾಷಣ ಮಾಡಿದ್ದು, ನಮ್ಮ ಗಣೇಶ ಮೆರವಣಿಗೆ ಮೇಲೆ ಕಲ್ಲು ತರಲಾಗಿದೆ. ಅಣ್ಣ ಅಂದ್ರೆ ನಾವು ಅಣ್ಣ ಅಂತೀವಿ. ನೀವು ಏನ್ಲ ಅಂದ್ರೆ ನಿಮ್ ತಲೆ ತೆಗಯುತ್ತೇವೆ. ನಮ್ಮಲ್ಲಿ ಉರೀಗೌಡ, ನಂಜೇಗೌಡರು ಇದ್ದಾರೆ ಎಂದರು.

ಇಲ್ಲಿ ಬಂದಿರುವವರು ಹಿಂದೂ ಭಾವನೆಗಳಿಗೆ ಧಕ್ಕೆ ಆಗಿದೆ ಅಂತ. ಯಾರೂ ರಾಜಕಾರಣ ಮಾಡೋಕೆ ಬಂದಿಲ್ಲ. ವಿಷ್ಣು ವಾಮನ ಅವತಾರ ಎತ್ತಿ ಮೂರು ಲೋಕಗಳನ್ನ ಎತ್ತಿದ್ದಾನೆ. ಇಡೀ ಭೂ ಮಂಡಲವೇ ಹಿಂದುಗಳು ಅನ್ನೋದಾ.? ಭದ್ರಾವತಿ ಶಾಸಕ ಮುಂದಿನ ಜನ್ಮಕ್ಕೆ ಮುಸ್ಲಿಂ ಆಗಿ ಹುಟ್ತೀನಿ ಅಂತಾರೆ. ಮುಂದಿನ ಜನ್ಮ ಯಾಕೆ ಈಗಲೇ ಕನ್ವರ್ಟ್ ಆಗು. ಮುಂದಿನ ಜನ್ಮದಲ್ಲಿ ಹಾವಾಗ್ತಿಯೋ, ಕಪ್ಪೆ ಆಗ್ತಿಯೋ ಗೊತ್ತಿಲ್ಲ ಎಂದರು.

ಈಗಲೇ ಹೋಗಿ ಕಟ್ ಮಾಡಿಸಿಕೋ. ಗಣೇಶ ಮೂರ್ತಿ ಮೇಲೆ ಕಲ್ಲು ಹೊಡೆರದವರ ಮೇಲೆ ಜೆಸಿಬಿ ಹತ್ತಿಸಿ. ನಿಮಗೆ ತಾಕತ್ತಿದ್ರೆ ಆ ಕೆಲಸ ಮಾಡಿ, ಇಲ್ಲಾಂದ್ರೆ ಇಲ್ಲೂ ಯೋಗಿ ಬರ್ತಾರೆ. ಧರ್ಮ, ದೇಶಕ್ಕಾಗಿ ನಮ್ಮ ಜನ ತಲೆಕೊಡೋದಕ್ಕೂ ಹಿಂಜರಿಯಲ್ಲ. ಹಿಂದೂಗಳು ನಾವು ಜಾತಿಯತೇ ಬಿಟ್ಟು ಒಂದಾಗಬೇಕು. ಜಾತಿ ಮೂಲಕ ನನ್ನನ್ನ ಹೊಡಿದು ಹಾಕ್ತಿದ್ದಾರೆ. ಇದರಿಂದ ಹಿಂದೂಗಳು ಜಾಗೃತ ಆಗಬೇಕು.

ನಾವು ಇನ್ನೂ ಸುಮ್ಮನಾದ್ರೆ ನಮ್ಮಳು, ಹೆಂಗಸರು ಉಳಿಯಲ್ಲ. ನಾವೆಲ್ಲ ಒಂದು ನಾವೆಲ್ಲ ಹಿಂದೂ ಅನ್ನೋ ಜನ ಮಾಡಬೇಕು ಎಂದು ಮದ್ದೂರಿನಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.