News Karnataka Kannada
Tuesday, April 16 2024
Cricket
ಮೈಸೂರು

ಕೇರಳದ ವಯನಾಡಿನಲ್ಲಿ ಮಳೆ: ಸುತ್ತೂರಿನ ಕಪಿಲಾ ನದಿಯಲ್ಲಿ ಹೊರ ಹರಿವು ಹೆಚ್ಚಳ

Kerala's Wayanad rains: Suttur's Kapila river overflows
Photo Credit : News Kannada

ನಂಜನಗೂಡು: ಕೇರಳದ ವಯನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಸುತ್ತೂರು ಕಪಿಲಾ ನದಿಯಲ್ಲಿ ಹೊರ ಹರಿವು ಹೆಚ್ಚಳವಾಗುತ್ತಿದೆ.

ಕಳೆದ ವಾರ ನೀರಿಲ್ಲದೆ ಬಣಗುತ್ತಿದ್ದ ಕಪಿಲಾ ನದಿ. ಮಳೆಯಾಗುತ್ತಿರುವ ಪರಿಣಾಮ ಸುತ್ತೂರು ಬಳಿ ಕಪಿಲಾ ನದಿಯು ಸ್ವಲ್ಪಮಟ್ಟಿಗೆ ಹೆಚ್ಚಳವಾಗಿದೆ.

ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗೆ ಅನುಕೂಲವಾಗುತಿದ್ದು , ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಯಾವುದೇ ಬೆಳೆ ಮತ್ತು ಮನೆಗಳು ಹಾನಿಯಾಗಿಲ್ಲ. ತಾಲೂಕು ಆಡಳಿತ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು