News Karnataka Kannada
Tuesday, April 23 2024
Cricket
ಮೈಸೂರು

ಇಂದು ಕರ್ನಾಟಕ ಮುಕ್ತ ವಿವಿಯಿಂದ ರಾಷ್ಟ್ರಪತಿಗೆ ಗೌರವ ಡಾಕ್ಟರೇಟ್

president draupadi murmu
Photo Credit : News Kannada

ಮೈಸೂರು: ಇಂದು (ಜೂ.02) ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆ ಇನ್ನಿಬ್ಬರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಶಿಕ್ಷಣ ತಜ್ಞ ಎನ್. ರಾಮಚಂದ್ರಯ್ಯ ಹಾಗೂ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ವಿವಿಯ ಘಟಿಕೋತ್ಸವ ಭವನದಲ್ಲಿ ಪ್ರದಾನ ಮಾಡಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕುಲಪತಿ ಪ್ರೊಫೆಸರ್ ಶರಣಪ್ಪ ಹಲಸೆ, ಜುಲೈ 2 ರಂದು ವಾರ್ಷಿಕ ಘಟಿಕೋತ್ಸವ ನಡೆಯಸಿದೆ. ಈ ಸಮಾರಂಭದಲ್ಲಿ ಮೂವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಈ ವಿಷಯವನ್ನು ರಾಷ್ಟ್ರಪತಿ ಅವರಿಗೆ ತಿಳಿಸಲಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಇನ್ನು ಘಟಿಕೋತ್ಸವದಲ್ಲಿ 1 ಪಿಹೆಚ್ ಡಿ, 44 ಚಿನ್ನದ ಪದಕ , 27 ನಗದು ಬಹುಮಾನ ನೀಡಲಾಗುವುದು, ಒಟ್ಟು 8,722 ಅಭ್ಯರ್ಥಿಗಳು ವಿವಿಧ ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ಅವರು ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು