ಮೈಸೂರು: ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
1 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. 30 ಸಾವಿರ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಟಿ ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇನ್ಸಪೆಕ್ಟರ್ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹುಣಸೂರು ಬಾರ್‌ನಲ್ಲಿ ಹಣ ಪಡೆಯುತ್ತಿದ್ದಾಗ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

