ನಂಜನಗೂಡು: ಡಿವೈಎಸ್ಪಿ ಆಗಿ ಎಂ.ಧರ್ಮೇಂದ್ರ ರವರು ನೇಮಕಗೊಂಡು ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡ ಡಿವೈಎಸ್ಪಿ ರಘು ಅವರು ಅಧಿಕಾರ ಹಸ್ತಾಂತರಿಸಿದರು.
ಎಂ.ಧರ್ಮೇಂದ್ರ ರವರು ಕೊಳ್ಳೇಗಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನೂತನ ಡಿವೈಎಸ್ಪಿ ಎಂ.ಧರ್ಮೇಂದ್ರ ಅವರಿಗೆ ರಘು ರವರು ಹೂಗೂಚ್ಛ ನೀಡಿ ಸ್ವಾಗತಿಸಿದರು. ಅಧಿಕಾರವನ್ನು ಹಸ್ತಾಂತರ ಮಾಡಿದರು.

