News Karnataka Kannada
Thursday, April 25 2024
Cricket
ಮಡಿಕೇರಿ

ಕೊಡಗು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆ

Dead
Photo Credit :

ಕೊಡಗು : ಬಾಲಕ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕುಶಾಲನಗರ ಸಮೀಪದ ಮೂಕಾಂಬಿಕ ಪ್ರೌಢಶಾಲಾ ವಿದಾರ್ಥಿ ಮಂಜುನಾಥ್ (15) ಮೃತ ಬಾಲಕ. ಬಾಲಕನ ಸಾವಿನ ಬಗ್ಗೆ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದು, ಬಾಲಕನ ಅಜ್ಜ-ಅಜ್ಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕನನ್ನು ಆತನ ಅಜ್ಜ, ಅಜ್ಜಿ ಹೊಡೆದು ಹತ್ಯೆಗೈದಿರುವ ಆರೋಪ ಮಾಡಲಾಗಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು