News Karnataka Kannada
Tuesday, April 23 2024
Cricket
ಮಡಿಕೇರಿ

ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

Gunmen kill 21 civilians
Photo Credit :

ಮಡಿಕೇರಿ:  ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಡಿ.ಅಯ್ಯಪ್ಪ ಎಂಬವರೇ ಸಾವಿಗೆ ಶರಣಾದ ವ್ಯಕ್ತಿ.

ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದ್ದು, ಒಂಟಿ ನಳಿಕೆಯ ಕೋವಿಯಿಂದ ಎದೆ ಭಾಗಕ್ಕೆ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ.

ಮೃತರ ಪತ್ನಿ ಕಮಲಾ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು