Categories: ಮಡಿಕೇರಿ

ಐಟಿ, ಇಡಿ ಧಾಳಿ ರಾಜಕೀಯ ಪ್ರೇರಿತವಲ್ಲ ; ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ

 

ಮಡಿಕೇರಿ:; ‘ಆದಾಯ ತೆರಿಗೆ (ಐ.ಟಿ) ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಗಳು ಶಾಸನಬದ್ದ ರಚಿತವಾಗಿರುವ ಸ್ವಾಯತ್ತ ಸಂಸ್ಥೆಗಳಾಗಿದ್ದು ಆ ಸಂಸ್ಥೆಗಳ ಅಧಿಕಾರಿಗಳು, ಪಕ್ಷ , ಜಾತಿ ಧರ್ಮ ನೋಡಿಕೊಂಡು ದಾಳಿ ನಡೆಸುವುದಿಲ್ಲ. ಯಾರು ಅಕ್ರಮವಾಗಿ ಹಣ ಸಂಪಾದನೆ ಮಾಡಿರುವ ಸುಳಿವು ಸಿಗುತ್ತದೆಯೋ ಅಂತಹವರ ಮೇಲಷ್ಟೇ ದಾಳಿ ನಡೆಸುತ್ತಾರೆ’ ಎಂದು ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು ‘ಬಿಜೆಪಿಯವರು ಅಕ್ರಮವಾಗಿ ಹಣ ಸಂಪಾದಿಸಿದ್ದರೆ, ಅವರ ಮೇಲೆಯೂ ದಾಳಿ ಆಗಲಿದೆ’ ಎಂದು ಪ್ರತಿಕ್ರಿಯಿಸಿದರು. ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಮನೆಯ ಮೇಲೆ ಇ.ಡಿ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತ ಅಲ್ಲ. ಆ ದಾಳಿಗೂ ಸರ್ಕಾರಕ್ಕೂ ಸಂಬಂಧ ಸಲ್ಲ. ಧಾಳಿ ನಡೆಸಿದ್ದೇ ಅಪರಾಧ ಎನ್ನುವಂತೆ ಕಾಂಗ್ರೆಸ್‌ ಮುಖಂಡರು ಆರೋಪಿಸುತ್ತಿರುವುದು ಮತ್ತು ಪ್ರತಿಭಟಿಸುತ್ತಿರುವುದು ಸರಿಯಲ್ಲ. ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಸಚಿವರು ಹೇಳಿದರು.

Indresh KC

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago