ಮಡಿಕೇರಿ : ಸ್ನೇಹಿತರೊಂದಿಗೆ ಆಟವಾಡುತ್ತಿದ್ದ 4 ವರ್ಷದ ಮಗುವೊಂದು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಮಹೇಶ್ ಎಂಬುವವರ ಪುತ್ರ ತ್ರಿನೇಶ್ (4) ಎಂಬಾತನೇ ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮೂವರು ಮಕ್ಕಳು ಕೆರೆ ಸಮೀಪ ಆಟವಾಡಲು ತೆರಳಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…