Categories: ಮಡಿಕೇರಿ

ಕೊಡಗು ಜಿಲ್ಲೆಯಲ್ಲಿ ಬುಧವಾರ16 ಹೊಸ ಕೋವಿಡ್ ಪ್ರಕರಣಗಳು ವರದಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ16 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ತಲಾ 3 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 8ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47569ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಗುಣಮುಖರಾಗುವುದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 46451ರಷ್ಟಾಗಿದೆ. ಅಲ್ಲದೆ ಇದುವರೆಗೆ 449ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಪ್ರಸಕ್ತ 669 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 75 ಮತ್ತು ಪಾಸಿಟಿವಿಟಿ ಪ್ರಮಾಣ ಶೇ.1.41ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Sneha Gowda

Recent Posts

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

1 min ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

16 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

16 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

40 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

42 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

1 hour ago