News Karnataka Kannada
Monday, April 29 2024
ಮಡಿಕೇರಿ

ಕೊಡಗು: ಜಿಲ್ಲೆಯಲ್ಲಿ ಭಾನುವಾರ 65 ಹೊಸ ಕೋವಿಡ್ ಪ್ರಕರಣಗಳು ದೃಢ

Covid)
Photo Credit :

ಕೊಡಗು: ಜಿಲ್ಲೆಯಲ್ಲಿ ಭಾನುವಾರ 65 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 9, ಸೋಮವಾರಪೇಟೆ ತಾಲೂಕಿನಲ್ಲಿ 25 ವೀರಾಜಪೇಟೆ ತಾಲೂಕಿನಲ್ಲಿ 31 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ.

ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 34,794 ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 43 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಇದರೊಂದಿಗೆ ಒಟ್ಟು 33,720 ಮಂದಿ ಗುಣಮುಖರಾದಂತಾಗಿದೆ.

ಜಿಲ್ಲೆಯಲ್ಲಿ ಪ್ರಸಕತ 649 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಬ್ಬರು ಸಾವಿಗೀಡಾಗುವುದರೊಂದಿಗೆ ಇದುವರೆಗೆ ಒಟ್ಟು 425 ಮಂದಿ ಸಾವಿಗೀಡಾದಂತಾಗಿದೆ.

ಜಿಲ್ಲೆಯಲ್ಲಿ ಒಟ್ಟು 56 ಕಂಟೈನ್‍ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ದರ ಶೇ.2.14 ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು