Categories: ಮಡಿಕೇರಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 20 ಹೊಸ ಕೋವಿಡ್ ಪ್ರಕರಣಗಳು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 20 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 4ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 8 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,320ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 8 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 45,899 ರಷ್ಟಾಗಿದೆ. ಅಲ್ಲದೆ ಇದುವರೆಗೆ 445 ಮಂದಿ ಸಾವಿಗೀಡಾಗಿದ್ದಾರೆ.

ಪ್ರಸಕ್ತ ಜಿಲ್ಲೆಯಲ್ಲಿ 976 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 134 ಹಾಗೂ ಪಾಸಿಟಿವಿಟಿ ದರ ಶೇ.1.18ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Sneha Gowda

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

8 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

12 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

42 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

49 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago