News Karnataka Kannada
Thursday, May 09 2024
ಮಡಿಕೇರಿ

ಕೊಡಗು ಜಿಲ್ಲೆಯಲ್ಲಿ 316 ಹೊಸ ಕೋವಿಡ್ ಪ್ರಕರಣ ಪತ್ತೆ

Covid surge: Centre issues regulatory directive to state
Photo Credit :

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 316 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 92, ಸೋಮವಾರಪೇಟೆ ತಾಲೂಕಿನಲ್ಲಿ 116 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 108 ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 45,821ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 167 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 41892 ಮಂದಿ ಸೋಂಕು ಮುಕ್ತರಾದಂತಾಗಿದೆ. ಅಲ್ಲದೆ ಒಟ್ಟು 443 ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ‌ಪ್ರಸಕ್ತ 3486 ಸಕ್ರಿಯ ಪ್ರಕರಣ, 235 ಕಂಟೈನ್ ಮೆಂಟ್ ವಲಯ ಹಾಗೂ ಕೋವಿಡ್ ಪಾಸಿಟಿವಿಟಿ ದರ‌ ಶೇ.16.06ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು