ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 316 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 92, ಸೋಮವಾರಪೇಟೆ ತಾಲೂಕಿನಲ್ಲಿ 116 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 108 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 45,821ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 167 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 41892 ಮಂದಿ ಸೋಂಕು ಮುಕ್ತರಾದಂತಾಗಿದೆ. ಅಲ್ಲದೆ ಒಟ್ಟು 443 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 3486 ಸಕ್ರಿಯ ಪ್ರಕರಣ, 235 ಕಂಟೈನ್ ಮೆಂಟ್ ವಲಯ ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.16.06ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…