News Karnataka Kannada
Saturday, May 04 2024
ಮಡಿಕೇರಿ

ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಹುಲಿ ದಾಳಿ: ಎರಡು ಹಸು ಬಲಿ

Tiger
Photo Credit :

ಕೊಡಗು: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಕಳೆದ ಎರಡು ದಿನಗಳಲ್ಲಿ ಎರಡು ಹಸುಗಳನ್ನು ಬಲಿ ಪಡೆದುಕೊಂಡಿದೆ.

ಗುರುವಾರ ರಾತ್ರಿ ತೂಚಮಕೇರಿಯ ಚಿಂಡಮಾಡ ವಿಶು ಎಂಬವರ ಹಸುವನ್ನು ಬಲಿ ತೆಗೆದುಕೊಂಡಿದ್ದ ವ್ಯಾಘ್ರ, ಶುಕ್ರವಾರ ರಾತ್ರಿ ಪುಟ್ಟಂಗಡ ಚೇತನ್ ಅವರ ಹಸುವನ್ನು ಕೊಂದು ಹಾಕಿದೆ.

ಸರಣಿ ಹುಲಿ ದಾಳಿಯ ಕುರಿತು ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು ಹಾಗೂ ರೈತ ಸಂಘದ ಪ್ರಮುಖರು, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು