Categories: ಮಡಿಕೇರಿ

ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಮಡಿಕೇರಿ: ಮರ ಕಪಾತು ಮಾಡುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.

ಪಣಿ ಯರವರ ತೋಲ (38) ಎಂಬವರೇ ಸಾವಿಗೀಡಾದ ಕಾರ್ಮಿಕ. ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚ್ಚಿರ ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ಮರ ಕಪಾತು ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವೀರಾಜಪೇಟೆ ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Sneha Gowda

Recent Posts

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

2 mins ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

15 mins ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

26 mins ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

38 mins ago

ಲೋಕಸಭಾ ಚುನಾವಣೆ: ಬಿಜೆಪಿ ಒಂದಂಕಿ ದಾಟಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ‌ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

48 mins ago

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

1 hour ago