News Karnataka Kannada
Monday, April 29 2024
ಮಡಿಕೇರಿ

ಮಹಿಳೆಯರಿಬ್ಬರ ಕೊಲೆ ಯತ್ನ: ಒಬ್ಬರ ಸಾವು, ಮತ್ತೊಬ್ಬಾಕೆ ಗಂಭೀರ

Ullal: Man commits suicide by pouring petrol
Photo Credit :

ಮಡಿಕೇರಿ: ಹಾಡಹಗಲೇ ಮಹಿಳೆಯರಿಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ‌ ನಡೆದಿದ್ದು, ಈ ಪೈಕಿ ಒಬ್ಬರು ಸಾವಿಗೀಡಾಗಿದ್ದರೆ, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ಪ್ರೇಮಾ ( )ಎಂಬವರೇ ಸಾವಿಗೀಡಾದವರಾಗಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಯೇ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು,‌ಭಾನುವಾರ ಸಂಜೆಯೇ ಈ ಕೃತ್ಯ ನಡೆದಿರುವುದಾಗಿ ಹೇಳಲಾಗಿದೆ. ಸೋಮವಾರ ಬೆಳಗ್ಗೆ ದಾರಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು