News Karnataka Kannada
Saturday, May 04 2024
ಮಡಿಕೇರಿ

ಮಾಜಿ ಸಿಎಂ ಸಿದ್ದರಾಮಯ್ಯಗೆ ನಿವೃತ್ತಿಯ ಅಗತ್ಯವಿದೆ; ಸಚಿವ ಉಮೇಶ್ ಕತ್ತಿ

Umesh Katti
Photo Credit :

ಕೊಡಗು : ಅಲ್ ಖೈದಾ ಮುಖ್ಯಸ್ಥ ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಹೊಗಳಿದ ವಿಡಿಯೋ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಬಹಳ‌ ಒಳ್ಳೆಯ ಕೆಲಸ‌ ಮಾಡಿದ್ದಾರೆ. ವಿಪಕ್ಷ ನಾಯಕರಿಗೆ ಇದೀಗ ನಿವೃತ್ತಿಯ ಅಗತ್ಯವಿದೆ. ಸಿದ್ದರಾಮಯ್ಯನವರು ನಿವೃತ್ತಿ ಆಗುವುದು ಬಹಳ ಒಳ್ಳೆಯದು ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಮಧ್ಯಪ್ರವೇಶದ ಅಗತ್ಯವಿಲ್ಲ. ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯ ಇನ್ನೂ ಬಂದಿಲ್ಲ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು