News Karnataka Kannada
Thursday, May 02 2024
ಮಡಿಕೇರಿ

ವಿದ್ಯುತ್ ತಂತಿ ತುಂಡಾಗಿ ಆಟೋಚಾಲಕನ ಮೃತ್ಯು

Untitled 59
Photo Credit :

ಮಡಿಕೇರಿ: ಆಟೋ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಚಾಲಕ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯ ಗಾಂಧಿನಗರದಲ್ಲಿ ನಡೆದಿದೆ. ಮುಂಜಾನೆ ಆಟೋ ತೊಳೆಯುತ್ತಿದ್ದ ವೇಳೆ ದಿವಾಕರ್(58) ಎಂಬ ವ್ಯಕ್ತಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ವಿರಾಜಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ವಿದ್ಯುತ್ ತಂತಿ ತಗುಲಿ ಆಟೋ ಚಾಲಕ ಸಾವು ಹಿನ್ನಲೆ ಕುಟುಂಬಸ್ಥರು ಮತ್ತು ಆಟೋ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿರಾಜಪೇಟೆ ತಾಲೂಕು ಆಸ್ಪತ್ರೆ ಶವಾಗಾರದ ಎದುರು ಚೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಎರಡು ಲಕ್ಷ ರೂ ಪರಿಹಾರಕ್ಕೆ ಆಗ್ರಹಿಸಿ ಶವ ಸ್ವೀಕರಿಸದೆ ಕುಟುಂಬಸ್ಥರು ಧರಣಿ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು