News Karnataka Kannada
Monday, May 06 2024
ಮಡಿಕೇರಿ

ಮಡಿಕೇರಿ :ವಿಶೇಷಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Application (1)
Photo Credit : By Author

ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ(ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ ಮತ್ತು ಪ್ರತಿಭೆ ಯೋಜನೆ ಈ 08 ಯೋಜನೆಗಳಿಗೆ 2022-23 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು https://sevasindhu.karnataka.gov.in/Sevasindhu/DepartmentServicesKannada ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜನವರಿ 15, ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು