News Karnataka Kannada
Sunday, May 05 2024
ಮಡಿಕೇರಿ

ಬೆಂಗಳೂರು: ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಆರು ಜನರ ಬಂಧನ

Siddaramaiah to contest from another constituency, to shift to Kolar, Badami
Photo Credit : News Kannada

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಪ್ರವಾಸ ಕೈಗೊಂಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು.

ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಹಾಕಿದ್ದೇಕೆ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಸಿದ್ಧರಾಮಯ್ಯ ಭೇಟಿ ವೇಳೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆಯಲಾಗಿತ್ತು.

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಠಾಣೆ ಪೋಲೀಸರು ಆರು ಜನ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು