News Karnataka Kannada
Sunday, April 21 2024
Cricket
ಮಡಿಕೇರಿ

ಲಾರಿ – ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ದಾರುಣ ಸಾವು

Bike rider killed in road accident between lorry and bike
Photo Credit : IANS

ಮಡಿಕೇರಿ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಬೈಕ್ ಸವಾರನ ಮೇಲೆಯೇ ಲಾರಿ ಹರಿದ ಪರಿಣಾಮ ದೇಹ ಎರಡು ತುಂಡಾಗಿದೆ ಎಂದು ತಿಳಿದು ಬಂದಿದೆ. ಗಂಗಾಧರ ಮೃತ ದುರ್ದೈವಿ.

ಮಡಿಕೇರಿ ಸಮೀಪದ ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೈಕ್‌ಗೆ ಕೂಡಿಗೆ ಕಡೆಯಿಂದ ಕಾಫೀ ವರ್ಕ್ಸ್ ಕಡೆಗೆ ಬರುತ್ತಿದ್ದ 10 ವೀಲ್ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಇತ್ತ ಬೈಕ್ ಸವಾರ ಕುಶಾಲನಗರದಿಂದ ಕೆಲಸ ಮುಗಿಸಿ ರೂಮ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು