Categories: ಮಡಿಕೇರಿ

ಬಿಜೆಪಿ ಸರ್ಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿದೆ- ಕೆ.ಜಿ ಬೋಪೆಯ್ಯ

ಕೊಡಗು: ಚುನಾವಣೆ ಸಂದರ್ಭದಲ್ಲಿ ಗೊಂದಲಗಳು ಸಹಜ ಬಿಜೆಪಿ ಸರ್ಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿದೆ. ಜಿಲ್ಲೆಯ ನಾವಿಬ್ಬರು ಶಾಸಕರು ಸತತವಾಗಿ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಿದ್ದೇವೆ ಎಂದು  ಶಾಸಕ ಕೆ ಜಿ ಬೋಪೆಯ್ಯ ಹೇಳಿದರು.

ಮಡಿಕೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗಿನ ಪ್ರಮುಖ ಸಮಸ್ಯೆಯಾದ ಜಮ್ಮಬಾಣೆ ಸಮಸ್ಯೆ ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಕೆಲವರು ಇನ್ನೂ ತಡೆಯೋಡಲಿಕ್ಕೆ ಪ್ರಯತ್ನವನ್ನು ಪಡುತ್ತಿದ್ದಾರೆ. ಕೊಡಗಿನ ರಸ್ತೆಗಳಿಗೆ ಹೆಚ್ಚಿನ ಅನುದಾನವನ್ನು ತರುವಲ್ಲಿ ನಾವು ಸಫಲರಾಗಿದ್ದೇವೆ. ನಮ್ಮ ಇಷ್ಟು ವರ್ಷದ ಅಧಿಕಾರ ಅವಧಿಯಲ್ಲಿ ಅತಿ ಹೆಚ್ಚು ಹಣ ರಸ್ತೆಗೆ ತಂದಿದ್ದೇವೆ. ಕೊಡಗಿನ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಆತ್ಮ ಸಾಕ್ಷಿಯಾಗಿ ಪ್ರಯತ್ನವನ್ನು ಪಟ್ಟಿದ್ದೇವೆ.  ಹೇಳಿದರು.

ಮಾಧ್ಯಮದವರ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ ಬೋಪಯ್ಯನವರು ತಮ್ಮ ಸ್ಪರ್ಧೆಯ ಬಗ್ಗೆ ಮಾತನಾಡಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧರಾಗುತ್ತೇನೆ ಎಂದರು.

Gayathri SG

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

19 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

28 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

29 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

50 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago