Categories: ಮಡಿಕೇರಿ

ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಬೊಳ್ಳಜಿರ ಅಯ್ಯಪ್ಪ

ಮಡಿಕೇರಿ:  ಇಂದು ಬಿಜೆಪಿ ಅಭ್ಯರ್ಥಿ ಯದುವೀರ್ ಸಮ್ಮುಖದಲ್ಲಿ ಬೊಳ್ಳಜಿರ ಅಯ್ಯಪ್ಪ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೊಡವ ಮಕ್ಕಳ ಕೂಟದ ಸ್ಥಾಪಕರು ಹಾಗೂ ಕೊಡವ ಭಾಷಾ ಪುಸ್ತಕಗಳ ಪ್ರಕಟಣೆಯಲ್ಲಿ ಹೆಸರುವಾಸಿಯಾಗಿರುವ ಬೊಳ್ಳಜಿರ ಅಯ್ಯಪ್ಪ ಅವರು ಇಂದು ಕುಶಾಲನಗರದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಆಗಿದ್ದ ಸಂದರ್ಭ ವೀಣಾ ಅಚ್ಚಯ್ಯ ಅವರ ಕಚೇರಿ ಕಾರ್ಯದರ್ಶಿ ಆಗಿದ್ದರು. ಈ ಬಾರಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಕೂಡ ಆಗಿದ್ದರು. ಅಧ್ಯಕ್ಷ ಸ್ಥಾನ ದೊರಕದ ಹಿನ್ನೆಲೆಯಲ್ಲಿಅಸಮಾಧಾನಗೊಂಡಿದ್ದ ಅಯ್ಯಪ್ಪ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.ಇವರ ಅನೇಕ ಗೆಳೆಯರು ಕೂಡ ಇಂದು ಬಿಜೆಪಿ ಸೇರಿದರು.

Nisarga K

Recent Posts

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

6 mins ago

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

29 mins ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

1 hour ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 hour ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

2 hours ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

2 hours ago