Categories: ಮಡಿಕೇರಿ

ಮಡಿಕೇರಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅಭಿಯಾನಕ್ಕೆ ಚಾಲನೆ

ಮಡಿಕೇರಿ: ಮಡಿಕೇರಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅಭಿಯಾನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್ ದೀಪ್ ಸಿಂಗ್ ಸುರ್ಜೇವಾಲ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಗೃಹಜ್ಯೋತಿ’ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ಮನೆಯೊಡತಿಗೆ 2 ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ‘ಅನ್ನಭಾಗ್ಯ’ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಕಾಂಗ್ರೆಸ್ ಪಕ್ಷದ ಭರವಸೆಯ ಕಾರ್ಡ್ಗಳನ್ನು ಬಿಡುಗಡೆ ಮಾಡಿ ಜಿಲ್ಲೆಯಾದ್ಯಂತ ಪ್ರತಿ ಮನೆಗೂ ತಲುಪಲಿದೆ ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಬಿ.ಎ ಜೀವಿಜಯ, ಎ.ಎಸ್‌ ಪೊನ್ನಣ್ಣ, ಡಾ.ಮಂಥರ್‌ ಗೌಡ, ಹರಪಳ್ಳಿ ರವೀಂದ್ರ, ಹೆಚ್‌ .ಎಸ್‌ ಚಂದ್ರಮೌಳಿ, ವೀಣಾ ಅಚ್ಚಯ್ಯ, ಕೆ.ಪಿ ಚಂದ್ರಕಲಾ ,ಟಿ.ಪಿ ರಮೇಶ್‌ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago