News Karnataka Kannada
Saturday, April 13 2024
Cricket
ಮಡಿಕೇರಿ

ಕೊಡಗು ಪ್ರೆಸ್ ಕ್ಲಬ್ ನಿಂದ ಮುಕ್ತ ರೀಲ್ಸ್ ಸ್ಪರ್ಧೆ

Free Reels Competition from Kodagu Press Club
Photo Credit : By Author

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣೆ ಮತ್ತು ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ರೀಲ್ಸ್ ಸ್ಪರ್ಧೆ ಆಯೋಜಿಸಲಾಗಿದೆ.

ಇದಕ್ಕೆ ‘ ಮುಂಗಾರಿನ ಸಂಭ್ರಮ ‘ ಎಂಬ ವಿಷಯ ವಸ್ತು ನೀಡಲಾಗಿದೆ. ರೀಲ್ಸ್ ಅವಧಿ ಒಂದು ನಿಮಿಷ ಮೀರುವಂತಿಲ್ಲ. ಒಬ್ಬರು ಎಷ್ಟು ರೀಲ್ಸ್ ಬೇಕಾದರು ಕಳುಹಿಸಬಹುದಾಗಿದೆ.

ಪ್ರಥಮ ಬಹುಮಾನ 3000 ರೂ, ದ್ವಿತೀಯ 2000 ರೂ ತೃತೀಯ 1000 ರೂ ನೀಡಲಾಗುತ್ತದೆ. ರೀಲ್ಸ್ ವೀಡಿಯೋ ಲಂಬ(vertical) ಆಕಾರದಲ್ಲಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಸರು ವಯಸ್ಸು ಊರಿನ ವಿವರಗಳ ಸಮೇತ 8310826979 ನಂಬರ್ ಗೆ ವಾಟ್ಸ್ಆ್ಯಪ್ ಮಾಡಬೇಕು.

ರೀಲ್ಸ್ ಕಳುಹಿಸಲು ಆಗಸ್ಟ್ 10 ಕೊನೆಯ ದಿನವಾಗಿರುತ್ತದೆ. ರೀಲ್ಸ್ ಅನ್ನು 8310826979 ಗೆ ವಾಟ್ಸ್ ಮಾಡಬಹುದು. ಅಥವಾ kodagupressclub.drushyam@gmail.com ಗೆ ಇ-ಮೇಲ್‌ ಮಾಡಬಹುದು. ರೀಲ್ಸ್ ಗಳ ಪ್ರದರ್ಶನ ಮತ್ತು ಬಹುಮಾನ ವಿತರಣಾ ಸಮಾರಂಭ ವಿಶ್ವ ಛಾಯಾಗ್ರಹಣ ದಿನವಾದ ಆಗಸ್ಟ್ 19 ರಂದು ಮಡಿಕೇರಿಯ ನೂತನ ಗಾಂಧಿಭವನ ಸಭಾಂಗಣದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ-8197602051 ಅಥವಾ ಕಾರ್ಯಕ್ರಮ ಸಂಚಾಲಕ ಮಂದನೆರವಂಡ ಯುಗ ದೇವಯ್ಯ 9731152537 ಅವರನ್ನು ಸಂಪರ್ಕಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು