News Karnataka Kannada
Thursday, May 02 2024
ಮಡಿಕೇರಿ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ: ಯದುವೀರ್‌

ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ, ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.
Photo Credit : NewsKarnataka

ಮಡಿಕೇರಿ: ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ, ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಅವರು ಭಾನುವಾರ ಕೊಡಗಿನ ಹಲವೆಡೆಗಳಲ್ಲಿ ಬಿರುಬಿಸಿಲಿನಲ್ಲೂ ಸಂಚಾರ ನಡೆಸಿ ಜನರಿಂದ ಮತ ಯಾಚಿಸುತ್ತಿದ್ದಾರೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹತ್ತಾರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹಗಲು-ರಾತ್ರಿ ಎನ್ನದೇ ಮತಯಾಚನೆಯಲ್ಲಿ ತೊಡಗಿದ್ದಾರೆ.

ಅಂದಿನ ಕಾಲದಲ್ಲಿ ಅರಸರು ಪ್ರತಿ ಮನೆಗೂ ತೆರಳಿ ತಂದೆಯ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಮತಗಳ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು