ಮಡಿಕೇರಿ : ಕರ್ನಾಟಕ ಸಿರಿ-2022 ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ಕೆ.ಗಣೇಶ್ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಮಾಯಾಸ್ ಫ್ರೆಂಡ್ಸ್ ಗ್ರೂಪ್ ಮತ್ತು ಗ್ಲೋಬಲ್ ಸ್ಪೋರ್ಟ್ಸ್ ನ್ಯೂಟ್ರಿಷನ್ಸ್ ಸಹಯೋಗದಲ್ಲಿ ದಾವಣಗೆರೆ ಜಿಲ್ಲಾ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ವತಿಯಿಂದ ನಡೆಸಲಾದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.