News Karnataka Kannada
Sunday, May 05 2024
ಮಡಿಕೇರಿ

ಕೊಡಗು: ಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ

Youth commits suicide by shooting himself
Photo Credit : By Author

ಕೊಡಗು: ಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ ಮಾಡಿಕೊಂಡ ಘಟನೆ  ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.

ನಾಪಂಡ ರಾಜೇಶ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕಾಫಿ ತೋಟದಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಕಾರಣಕ್ಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು