News Karnataka Kannada
Monday, April 22 2024
Cricket
ಮಡಿಕೇರಿ

ಮಡಿಕೇರಿ: ಕಾರು, ಲಾರಿ ನಡುವೆ ಡಿಕ್ಕಿ, ಕಾರು ಚಾಲಕ ಸಜೀವ ದಹನ

One killed, 10 injured as bus falls into gorge in Maharashtra
Photo Credit : News Kannada

ಮಡಿಕೇರಿ: ಕಾರು ಮತ್ತು ಈಚರ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಅಗ್ನಿ ಕಾಣಿಸಿಕೊಂಡ ಪರಿಣಾಮ ಕಾರು ಚಾಲಕ ಸಜೀವ ದಹನವಾದ ಘಟನೆ ಗುಂಡ್ಲುಪೇಟೆಯ ಹಿರೀಕಾಟಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮೈಸೂರಿನ ಮುಜಾಮಿಲ್ ಅಹಮದ್(35) ಮೃತದುರ್ದೈವಿ.

ಈಚರ್ ವಾಹನದಲ್ಲಿದ್ದವರು ಹೊರಗೆ ಹಾರಿ ಪವಾಡ ಸದೃಶ ಪಾರಾಗಿದ್ದಾರೆ. ಈಚರ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹೋ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು