News Karnataka Kannada
Saturday, April 27 2024
ಮಡಿಕೇರಿ

ಮಡಿಕೇರಿ : ಡಾ.ಶಲೀನ್ ಪೊನ್ನಮ್ಮಗೆ  ಕುಂದಚೇರ ಪಂಚಾಯಿತಿಯಿಂದ  ಸನ್ಮಾನ 

Madi
Photo Credit : By Author

ಮಡಿಕೇರಿ: ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ವರ್ಷಗಳಿಂದ ವೈದ್ಯೆಯಾಗಿ ಕಾರ್ಯನಿರ್ವಹಿಸಿ ಇದೀಗ ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ಡಾ.ಶಲೀನ್ ಪೊನ್ನಮ್ಮ ಅವರನ್ನು ಕುಂದಚೇರಿ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.

ಭಾಗಮಂಡಲ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪಂಚಾಯಿತಿ ಉಪಾಧ್ಯಕ್ಷ ವಿಶು ಪ್ರವೀಣ್‌ಕುಮಾರ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಮೂಲಕ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.

ಗ್ರಾ.ಪಂ ಸದಸ್ಯ ಹಾಗೂ ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಯು.ಹಾರಿಸ್, ಪಂಚಾಯಿತಿ ಸಿಬ್ಬಂದಿ ಹಾಗೂ ಚೆಟ್ಟಿಮಾನಿ ಗೆಳೆಯರ ಬಳಗದ ಕಾರ್ಯದರ್ಶಿ ಮನೀಶ್ ಬೋಪಣ್ಣ ಮಾತನಾಡಿ, ಮತ್ತೊಮ್ಮೆ ಭಾಗಮಂಡಲ ನಾಡಿಗೆ ಸೇವೆ ಸಲ್ಲಿಸಲು ಬರುವಂತೆ ಮನವಿ ಮಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು