News Karnataka Kannada
Wednesday, May 01 2024
ಮಡಿಕೇರಿ

ಮಡಿಕೇರಿ: ಅರೆಭಾಷೆ ವಿಶ್ವಕೋಶ ಬಿಡುಗಡೆ

Madikeri: Half language encyclopedia released
Photo Credit : By Author

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಅರೆಭಾಷೆ ವಿಶ್ವಕೋಶ ಮತ್ತು ಗ್ರಾಂಥಿಕ ಕನ್ನಡ ಹಾಗೂ ಅರೆಭಾಷೆ ತೌಲನಿಕ ವ್ಯಾಕರಣ, ಅರೆಭಾಷೆ ಕೈಪಿಡಿ, ನಾಟಕ, ಕಥೆ, ಲಲಿತ ಪ್ರಬಂಧ, ಅರೆಭಾಷೆ ಸಾಧಕರ ಮಾಲೆ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು 13/10/2022ರ ಸಂಜೆ 4 ಗಂಟೆಗೆ ಭಾರತೀಯ ವಿದ್ಯಾಭವನ ಮಡಿಕೇರಿ ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷರಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಯಿಂದ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳು ಬಿ. ಸಿ ಸತೀಶ್ ನೆರವೇರಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ರಾದ ಡಾ. ಹ. ತಿ. ಕೃಷ್ಣೇಗೌಡ ಪುಸ್ತಕದ ಕುರಿತು ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮೈಸೂರು ಶೇಷಾದ್ರಿಪುರಂ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಲಾವಣ್ಯ ಸಿ.ಪಿ ಕೊಟ್ಟಕೇರಿಯನ ವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು