Categories: ಮಡಿಕೇರಿ

ಮಡಿಕೇರಿ ಜವಾಹರ್ ನವೋದಯ ವಿದ್ಯಾಲಯ: 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago