News Karnataka Kannada
Wednesday, May 08 2024
ಸಮುದಾಯ

ಮಡಿಕೇರಿ: ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನಕ್ಕೆ ಅರ್ಜಿ ಆಹ್ವಾನ

Mangaluru: Applications invited for the recruitment of nurses in the UK
Photo Credit : Freepik

ಮಡಿಕೇರಿ, ಸೆ.24: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಸಂಘದ ಸದಸ್ಯರು ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2021-22ನೇ ಸಾಲಿನಲ್ಲಿ ಶಿಕ್ಷಣ, ಕ್ರೀಡೆ ಮತ್ತಿತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನವನ್ನು ಆದ್ಯತೆ ಮೇರೆಗೆ ಮಾಡಲಾಗುವುದು ಎಂದು ಸಂಘದ ಕಾರ್ಯದರ್ಶಿ ಬಾರಿಕೆ ಎನ್.ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹರು ತಮ್ಮ ಸಾಧನೆಯ ಪ್ರತಿಯನ್ನು ಕಾರ್ಯದರ್ಶಿ, ಕೊಡಗು ಗೌಡ ನಿವೃತ್ತ ನೌಕರರ ಸಂಘ, ಕೊಡಗು ಗೌಡ ಸಮಾಜ (ರಿ) ಗುಡ್ಡೆಮನೆ ಅಪ್ಪಯ್ಯ ಗೌಡ ರಸ್ತೆ, ಮಡಿಕೇರಿ ಇವರಿಗೆ ತಮ್ಮ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಅ.15 ರೊಳಗೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ 9379213818, 9449476171, 9449086589 ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು