News Karnataka Kannada
Sunday, May 19 2024
ಮಡಿಕೇರಿ

ಬುಲೆಟ್ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ: ವಿದ್ಯಾರ್ಥಿನಿ ಬಲಿ

Madikeri: Student dies in road accident
Photo Credit : News Kannada

ಮಡಿಕೇರಿ: ಕುಶಾಲನಗರದ ಕೂರ್ಗ್ ಸಿನಿಪ್ಲೆಕ್ಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಬುಲೆಟ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು ಯುವತಿ ಎಫ್ ಎಂ ಸಿ ಕಾಲೇಜು ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಇಂದಿರಾ ಬಡಾವಣೆ ನಿವಾಸಿ ಪೂಣಚ್ಚ ಎಂಬವರ ಪುತ್ರಿ ಭಾವನಾ (21) ಮೃತ ಯುವತಿ. ಬುಲೆಟ್ ಮಾದಾಪಟ್ಟಣದ ವರುಣ ಎಂಬವರಿಗೆ ಸೇರಿದ್ದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು