News Karnataka Kannada
Sunday, April 28 2024
ಮಡಿಕೇರಿ

ಮಡಿಕೇರಿ: ವುಶು ಚಾಂಪಿಯನ್ ಶಿಪ್ ನಲ್ಲಿ ಬೆಟ್ಟಗೇರಿ ವುಶು ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

The performance of students of Bettageri Wushu Institute in Wushu Championship
Photo Credit :

ಮಡಿಕೇರಿ: ಕೊಡಗು ಜಿಲ್ಲಾ ವುಶು ಅಸೋಸಿಯೇಷನ್ ವತಿಯಿಂದ ಮಾದಾಪುರದಲ್ಲಿ ನಡೆದ 4ನೇ ಜಿಲ್ಲಾ ಮಟ್ಟದ ವುಶು ಚಾಂಪಿಯನ್ ಶಿಪ್‍ನಲ್ಲಿ ಬೆಟ್ಟಗೇರಿ ವುಶು ಸಂಸ್ಥೆಯ ವಿದ್ಯಾರ್ಥಿಗಳು 3 ಚಿನ್ನ, 4 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗೆದ್ದಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಸಿ.ಸಿ.ಗಗನ್, ಪಿ.ಬಿ.ಧನುಷ್, ಎ.ಎಸ್.ಪವನ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಎ.ಎಸ್.ಸುದರ್ಶನ್, ಪಿ.ಎನ್.ಜೀವ, ಆರ್.ಕೃಷಿಕ್ ರಾಜ್, ಎ.ಎ.ಧನಂಜಯ್ ಬೆಳ್ಳಿ ಪದಕ ಹಾಗೂ ಟಿ.ಎಸ್.ವಿಶಾಲ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.

ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಪಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು