News Karnataka Kannada
Friday, May 17 2024
ಮಡಿಕೇರಿ

ಹಸುವನ್ನು ಹುಡುಕಿಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸಾವು

Madikeri: Man killed in wild elephant attack
Photo Credit : News Kannada

ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ ನಡೆದಿದೆ.

ಈರಪ್ಪ (60) ಮೃತ ದುರ್ದೈವಿ. ಮುಂಜಾನೆ ಹಸುವನ್ನು ಹುಡುಕಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು