ಪೊನ್ನಂಪೇಟೆ: ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು ಬೆಳಿಗ್ಗೆ 6.45 ಕ್ಕೆ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿದೆ.
ಆನೆ ದಾಳಿಗೊಳಗಾದ ಅಯ್ಯಮಾಡ ಮಾದಯ್ಯ( ಬೊಗ್ಗ) 63 ವರ್ಷ ಮೃತಪಟ್ಟಿದ್ದಾರೆ.
ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ.
ರೈತರು ಕಾಫಿ, ಬೆಳೆಗಾರರು, ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.