ಹಾರಂಗಿ: ಇಲ್ಲಿನ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧಿಕಾರೇತರ ಸದಸ್ಯರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಣ್ಣಂಗಾಲ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಕೆ.ಪಿ.ಸಿ.ಸಿ ಯ ಪ್ರಧಾನ ಕಾರ್ಯದರ್ಶಿಗಳಾದ , ಕೆ.ಎಸ್. ಗೋಪಾಲಕೃಷ್ಣ ಇವರನ್ನು ಸರ್ಕಾರದಿಂದ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸಮಿತಿಯಲ್ಲಿ ಸೋಮವಾರಪೇಟೆ ತಾಲೂಕಿನ ಉಮಾ ಪ್ರಭಾಕರ್, ಟಿ..ಕೆ ಪ್ರಭಾಕರ್, ಸುರೇಶ್ ಬಾಬು, ಕುಂಯ್ ಕೃಷ್ಣನ್, ಎ.ಪಿ ಸುಬ್ಬಯ್ಯ, ಮುಸ್ತಫ ಇವರುಗಳನ್ನು ಆಯ್ಕೆಗೊಳಿಸಿ ಸರ್ಕಾರದ ರಾಜ್ಯಪಾಲರ ಆದೇಶದ ಅನ್ವಯ, ಜಲ ಸಂಪನ್ಮೂಲ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ .ಈ ಸಮಿತಿಯ ಅಧ್ಯಕ್ಷರಾಗಿ ಮಡಿಕೇರಿ ಕ್ಷೇತ್ರದ ಶಾಸಕರಾದ ಮಂತರ್ ಗೌಡ, ಹಾಗೂ ಹುಣಸೂರು, ಅರಕಲಗೂಡು, ಪಿರಿಯಾಪಟ್ಟಣ, ಕೆ.ಆರ್. ನಗರ, ಶಾಸಕರಗಳನ್ನು ಒಳಗೊಂಡ ಸಮಿತಿ ಕಾರ್ಯನಿರ್ವಹಿಸಲಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…