Categories: ಮಡಿಕೇರಿ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಗಣತಿಗಾಗಿ ಸಿಬ್ಬಂದಿಗಳಿಗೆ ವಿಶೇಷ ತರಬೇತಿ

ಮಡಿಕೇರಿ: ರಾಜ್ಯಾದಂತ ಮೂರು ದಿನಗಳ ಆನೆ ಗಣತಿಯು ಮೇ 17 ರಂದು ಪ್ರಾರಂಭವಾಗಿದ್ದು, ಗಣತಿಯು ಮೂರು ದಿನಗಳ ಕಾಲ ನಡೆಯಲಿದ್ದು ಮೊದಲನೇ ದಿನ ಗಸ್ತಿನ ಶೇ.50 ರಷ್ಟು ಭೂಪ್ರದೇಶ ಅಥವಾ 05 ಚ.ಕಿ.ಮೀ ಪ್ರದೇಶದಲ್ಲಿ ಕನಿಷ್ಟ 15 ಕಿ.ಮೀ. ತಿರುಗಾಡಿ ಸ್ಯಾಂಪಲ್ ಬ್ಲಾಕ್ ಕೌಂಟ್ ವಿಧಾನದಲ್ಲಿ ನೇರವಾಗಿ ಕಾಣಿಸುವ ಆನೆಗಳ ಸಂಖ್ಯೆಗಳನ್ನು ದಾಖಲು ಮಾಡಲಾಗುತ್ತದೆ.

ಎರಡನೇ ದಿನ 2 ಕಿ.ಮೀ.ಲೈನ್ ಟ್ರಾನ್ಸಾಕ್ಟ್ ನಲ್ಲಿ ಲದ್ದಿ ಎಣಿಕೆ ವಿಧಾನ ಅನುಸರಿಸಲಾಗುತ್ತದೆ. ಮೂರನೇ ದಿನ ನೀರಿನ ಮೂಲಗಳ (ಕೆರೆ, ಹೊಂಡಗಳಲ್ಲಿ) ಬಳಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಕುಳಿತು ಎಣಿಕೆ ಕಾರ್ಯ ನಡೆಸಲಾಗುತ್ತದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಗಣತಿಗಾಗಿ ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗಿದ್ದು ಮೊದಲನೇ ದಿನವಾದ ಇಂದು ಏಕಕಾಲದಲ್ಲಿ 91 ಗಸ್ತುಗಳಲ್ಲಿ 300 ಸಿಬ್ಬಂದಿಗಳು ಸುಮಾರು 500-00 ಚ.ಕಿ.ಮೀ. ಅರಣ್ಯ ಪ್ರದೇಶದಲ್ಲಿ ಗಸ್ತು ಮಾಡಿ ಸ್ಯಾಂಪಲ್ ಬ್ಲಾಕ್ ಕೌಂಟ್ ವಿಧಾನದಲ್ಲಿ ಗಣತಿ ಕಾರ್ಯ ನಡೆಸಿರುತ್ತಾರೆ.

Gayathri SG

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

5 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

5 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

5 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

5 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

5 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

6 hours ago