News Karnataka Kannada
Thursday, May 02 2024
ಮಡಿಕೇರಿ

ಪೊನ್ನಂಪೇಟೆಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯ ಸೆರೆ

Tiger captured in Ponnampet after killing two persons
Photo Credit : News Kannada

ಕೊಡಗು: ಫೆ.12 ರಂದು ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಗಡಿಯಲ್ಲಿರುವ ಕೆ.ಬಾಡಗ ಗ್ರಾಮದಲ್ಲಿ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರಿಂದ ಭಯಭೀತರಾಗಿದ್ದ ಜನರು ಕೂಡಲೇ ಹುಲಿಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಇದೀಗ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನ ಇಂದು(ಫೆ.14)ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಬೆಳಗ್ಗೆಯಿಂದ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ 3 ಸಾಕಾನೆ ಬಳಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಿದ್ದ ಸಿಬ್ಬಂದಿಗಳು, ಕೊನೆಗೂ ಅರಿವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನ ಸೆರೆ ಹಿಡಿಯಲಾಗಿದೆ. ಜನರು ನಿಟ್ಟುಸಿರು ಬಿಡುವಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು