Categories: ಮಡಿಕೇರಿ

ವಿರಾಜಪೇಟೆ: ಹಾಡಹಗಲೇ ಮನೆಯೊಳಗೇ ನುಗ್ಗಿ ದರೋಡೆ

ವಿರಾಜಪೇಟೆ: ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಂಡೇಪಂಡ ಚಂಗಪ್ಪ ಎಂಬವರು ಮನೆಯಲ್ಲಿ ಒಬ್ಬಂಟಿ ಇರುವ ಸಂದರ್ಭದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು  ‌
ಹಲ್ಲೆ ನಡೆಸಿ, ಕುತ್ತಿಗೆಗೆ ಕತ್ತಿ ಇಟ್ಟು ಬೆದರಿಕೆ ಹಾಕಿದ ದರೋಡೆಕೊರರು, ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿ ಮನೆ ಮಾಲಿಕನನ್ನ ಬಾಯಿಗೆ ಬಟ್ಟೆ ತುರಿಕೆ ಕೈ ಕಾಲು ಕಟ್ಟಿ ಮನೆಯ ಸಮೀಪದಲ್ಲಿ ಇದ್ದ ತೋಡಿಗೆ ಎಸೆದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಎಸ್ ಪಿ ಕ್ಯಾಪ್ಟನ್ ಅಯ್ಯಪ್ಪ ಭೇಟಿ ನೀಡಿ ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದು, ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ ನಡೆಸಿದ್ದಾರೆ .

ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago